Home News Karnataka: ಸಮೀಕ್ಷೆ ಸಂದರ್ಭದಲ್ಲಿ ನಿಮ್ಮಲ್ಲಿ ಯಾವೆಲ್ಲಾ ದಾಖಲೆಗಳು ಇರಬೇಕು?

Karnataka: ಸಮೀಕ್ಷೆ ಸಂದರ್ಭದಲ್ಲಿ ನಿಮ್ಮಲ್ಲಿ ಯಾವೆಲ್ಲಾ ದಾಖಲೆಗಳು ಇರಬೇಕು?

Hindu neighbor gifts plot of land

Hindu neighbour gifts land to Muslim journalist

Karnataka: ರಾಜ್ಯದಲ್ಲಿ (Karnataka) ಸೆಪ್ಟೆಂಬರ್ 22 ರಿಂದ ಮನೆಮನೆ ಬಾಗಿಲಿಗೆ ಹಿಂದುಳಿದ ಆಯೋಗದ ಮೂಲಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ನಾಳೆಯಿಂದಲೇ ಅಧಿಕೃತವಾಗಿ ಹಿಂದುಳಿದ ಆಯೋಗ ನಡೆಸಲಿದೆ.

ಸಮೀಕ್ಷಾ ಕಾರ್ಯಕ್ಕಾಗಿ ಶಿಕ್ಷಕರು, ಕಂದಾಯ ಇಲಾಖೆಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಸಮೀಕ್ಷೆಯನ್ನ ಸಂಪೂರ್ಣ ಡಿಜಿಟಲ್ ಮಾದರಿಯಲ್ಲಿ ತರಬೇತಿ ನೀಡಲಾಗಿದೆ.

ಸಾರ್ವಜನಿಕರು ಸಮೀಕ್ಷೆ ವೇಳೆಯಲ್ಲಿ ಮನೆ ಸದಸ್ಯರ ಆಧಾರ್ ಕಾರ್ಡ್, ರೇಷನ್‌ಕಾರ್ಡ್( Ration card), ‌ಮತದಾನದ ಗುರುತಿನ ಚೀಟಿ, ವಿದ್ಯಾಭ್ಯಾಸದ ಅಂಕ ಪಟ್ಟಿ (marks card) ಇಟ್ಟುಕೊಂಡಿರಬೇಕು.

ಇದನ್ನೂ ಓದಿ:Kabaddi Match: ಕಬಡ್ಡಿ ಪಂದ್ಯದ ವೇಳೆ ಹಠಾತ್ ಬಿರುಗಾಳಿ, ವಿದ್ಯುತ್ ತಂತಿ ತಗುಲಿ ಮೂವರು ಸಾವು