Home News SL Bhyrappa: ಸರ್ಕಾರಿ ಗೌರವಗಳೊಂದಿಗೆ ‘ಎಸ್‌ಎಲ್ ಭೈರಪ್ಪ’ ಅಂತ್ಯಕ್ರಿಯೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶ

SL Bhyrappa: ಸರ್ಕಾರಿ ಗೌರವಗಳೊಂದಿಗೆ ‘ಎಸ್‌ಎಲ್ ಭೈರಪ್ಪ’ ಅಂತ್ಯಕ್ರಿಯೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶ

Hindu neighbor gifts plot of land

Hindu neighbour gifts land to Muslim journalist

SL Bhyrappa: ಕನ್ನಡದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ (SL Bhyrappa) ಅವರ ಅಂತ್ಯಕ್ರಿಯೆಯನ್ನು, ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದೆ.

ಪದ್ಮಭೂಷಣ ಪುರಸ್ಕೃತರು, ಹಿರಿಯ ಸಾಹಿತಿ ಆಗಿದ್ದ ಡಾ.ಎಸ್‌ಎಲ್ ಭೈರಪ್ಪ ಅವರು ಇಂದು ನಿಧನರಾಗಿದ್ದು, ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ (Karnataka) ಆದೇಶಿಸಿದೆ.

ಇದನ್ನೂ ಓದಿ;Karnataka High court: ಎಲೋನ್‌ ಮಸ್ಕ್‌ ಅರ್ಜಿಯನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್‌: ಭಾರತೀಯ ಕಾನೂನುಗಳ ಪಾಲನೆ ಕಡ್ಡಾಯ ಎಂದ ಕೋರ್ಟ್‌