Bangalore: ರಾಜ್ಯದ ಜನತೆಯ ಗಮನಕ್ಕೆ: ಜಾತಿ ಗಣತಿ ಸಮೀಕ್ಷೆ ಕುರಿತು ಮಹತ್ವದ ಸುದ್ದಿ

Share the Article

Bangalore: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಕುಟುಂಬಗಳ ಹಾಗೂ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ 22-09-2025 ರಿಂದ ಪ್ರಾರಂಭಿಸಿದ್ದು, ಪ್ರಗತಿಯಲ್ಲಿದೆ.
ಈ ಸಮೀಕ್ಷೆಯಲ್ಲಿ ರಾಜ್ಯದ ಸಂಪೂರ್ಣ ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಲು ಉದ್ದೇಶಿಸಲಾಗಿದ್ದರೂ, ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ/ಕುಟುಂಬಗಳ ಸ್ವಯಂ ಇಚ್ಛೆಗೆ ಬಿಡಲಾಗಿದೆಯೆಂದೂ ಹಾಗೂ ಮಾಹಿತಿಯನ್ನು ನೀಡುವ ಬಗ್ಗೆ, ಆಯೋಗ ಒತ್ತಾಯ ಮಾಡುತ್ತಿಲ್ಲವೆಂದು ಸ್ಪಷ್ಟಿಕರಿಸಲಾಗಿದೆಯೆಂದು ಈ ಮೂಲಕ ಸಾರ್ವಜನಿಕರ ಗಮನಕ್ಕೆ ತರಲಾಗಿದೆ.

ಇದನ್ನೂ ಓದಿ;Dharmasthala : ಮುಜರಾಯಿ ಇಲಾಖೆಗೆ ಧರ್ಮಸ್ಥಳ ಕ್ಷೇತ್ರ ? ಸಚಿವ ರಮಾಲಿಂಗ ರೆಡ್ಡಿ ಹೇಳಿದ್ದೇನು?

Comments are closed.