Zameer Ahmad: ಯಾವ ಕ್ಷಣದಲ್ಲಾದರೂ ಸಚಿವ ಸಂಪುಟ ವಿಸ್ತರಣೆ: ಸಚಿವ ಜಮೀರ್ ಅಹ್ಮದ್

Zameer Ahmad: ಯಾವ ಕ್ಷಣದಲ್ಲಾದರೂ ಸಚಿವ ಸಂಪುಟ ವಿಸ್ತರಣೆಯಾಗಬಹುದು ಎಂದು ವಕ್ಫ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.

ಕೆಡಿಪಿ ಸಭೆಗೆ ಆಗಮಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಕೈಯಲ್ಲಿ ಯಾವುದೇ ನಿರ್ಧಾರ ಇಲ್ಲ, ಎಲ್ಲವನ್ನೂ ಹೈಕಮಾಂಡ್ ನೋಡಿಕೊಳ್ಳಲಿದ್ದು, ನಾಗೇಂದ್ರ ಮತ್ತೆ ಸಚಿವರಾಗ್ತಾರೆ. 10 ದಿನದಲ್ಲಿ ನಾಗೇಂದ್ರ ಅವರಿಗೆ ಸಚಿವಗಿರಿ ಸಿಗುವ ಕುರಿತು ಹೇಳಿದರು.
ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಗೆ ಸದ್ಯಕ್ಕೆ ಸಿಎಂ ಸ್ಥಾನ ಖಾಲಿಯಿಲ್ಲ. ಐದು ವರ್ಷ ಸಿದ್ದರಾಮಯ್ಯ ಮುಂದುವರೆಯುತ್ತಾರೆ ಎಂದು ಹೇಳಿದರು.
ಇದನ್ನೂ ಓದಿ:Scooters: ಜಿಎಸ್‌ಟಿ ಕಡಿತ ನಂತರ ಈ ಸ್ಕೂಟರ್‌ಗಳ ಬೆಲೆ ದುಪ್ಪಟ್ಟು ಕಡಿಮೆ
Comments are closed.