Dinesh Gundurav: ಕೆಂಪು ಕಲ್ಲು ತೆಗೆಯಲು ಅವಕಾಶ: ಸಚಿವ ದಿನೇಶ್ ಗುಂಡೂರಾವ್

Dinesh Gundurav: ಕೆಂಪುಕಲ್ಲಿಗೆ ಸಂಬಂಧಿಸಿ ಈಗಾಗಲೇ ಮಾರ್ಗಸೂಚಿ ಹೊರಡಿಸಲಾಗಿದೆ. ದಸರಾ ಮುಗಿದ ಬಳಿಕ ಜಿಲ್ಲಾಧಿಕಾರಿ ಈ ಬಗ್ಗೆ ಅಂತಿಮ ನಿರ್ದೇಶನಗಳನ್ನು ನೀಡಲಿದ್ದಾರೆ. ಹೊಸ ಮಾರ್ಗಸೂಚಿ ಪ್ರಕಾರವೇ ಕೆಂಪು ಕಲ್ಲು ತೆಗೆಯಲು ಅವಕಾಶ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundurav) ತಿಳಿಸಿದ್ದಾರೆ.

ನಾನ್ ಸಿಆರ್‌ಝಡ್ ಮರಳು ಪಡೆಯಲು ಟೆಂಡರ್ ಮೂಲಕ ತೆಗೆಯಲು ಅವಕಾಶ ಮಾಡಿಕೊಡಲಾಗಿದೆ. ಸಿಆರ್‌ಝಡ್ ಮರಳು ವಿಷಯ ಕೇಂದ್ರದ ನಿರ್ಧಾರದ ಮೇಲೆ ಅವಲಂಬಿತವಾಗಿದೆ ಎಂದು ಗುರುವಾರ ಮಾಧ್ಯಮಗಳ ಜತೆ ಮಾತನಾಡಿ ಅವರು ತಿಳಿಸಿದರು.
ಇದನ್ನೂ ಓದಿ;India: ಭಾರತದ ಕೃಷಿ ಉತ್ಪನ್ನ, ಔಷಧಿ ಮತ್ತಿತರ ವಸ್ತು ಖರೀದಿಗೆ ರಷ್ಯಾ ನಿರ್ಧಾರ
Comments are closed.