Home News Darshan: ನನ್ನ ಹಣೆ ಬರಹದಲ್ಲಿ ಇದ್ದಾಗೆ ಆಗುತ್ತೆ, ಇಲ್ಲಿಗೆ ಬರಬೇಡ – ಪತ್ನಿ ವಿಜಯಲಕ್ಷ್ಮಿಯೊಂದಿಗೆ ನಟ...

Darshan: ನನ್ನ ಹಣೆ ಬರಹದಲ್ಲಿ ಇದ್ದಾಗೆ ಆಗುತ್ತೆ, ಇಲ್ಲಿಗೆ ಬರಬೇಡ – ಪತ್ನಿ ವಿಜಯಲಕ್ಷ್ಮಿಯೊಂದಿಗೆ ನಟ ದರ್ಶನ್ ಬಾವುಕ!!

Hindu neighbor gifts plot of land

Hindu neighbour gifts land to Muslim journalist

Darshan: ರೇಣುಕಾ ಸ್ವಾಮಿ ಕೊಲೆ ಪ್ರಕರಣದಡಿ ಜೈಲು ಶಿಕ್ಷೆ ಅನುಭವಿಸುತ್ತಿರುವ ನಟ ದರ್ಶನ ಅವರ ಪಾಡು ಹೇಳತೀರದಾಗಿದೆ. ಇದೀಗ ಅವರು ತಮ್ಮನ್ನು ಭೇಟಿಯಾಗಲು ಬಂದಿರುವ ಪತ್ನಿ ವಿಜಯಲಕ್ಷ್ಮಿ ಜೊತೆ ತಮ್ಮ ಅಲಳನ್ನು ತೋಡಿಕೊಂಡಿದ್ದು, ನನ್ನ ಹಣೆಬರಹದಲ್ಲಿ ಬರೆದಂಗೆ ಆಗುತ್ತದೆ. ನನ್ನನ್ನು ಯಾರು ನೋಡಲು ಬರಬೇಡಿ ಎಂದು ಹೇಳಿದ್ದಾರೆ.

ಹೌದು, ನಿನ್ನೆ ಜೈಲಿನಲ್ಲಿ ದರ್ಶನ್​ನ ವಿಜಯಲಕ್ಷ್ಮೀ ಭೇಟಿಯಾಗಿದ್ದಾರೆ. ಪತಿ ಜೈಲಿನಲ್ಲಿ ಅನುಭವಿಸ್ತಿರುವ ಕಷ್ಟಗಳನ್ನು ನೋಡಿ ಪತ್ನಿ ವಿಜಯಲಕ್ಷ್ಮೀ ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ.

ಅಲ್ಲದೆ ಪತ್ನಿಯ ಕಣ್ಣೀರು ನೋಡಿ, ನೀನು ಜೈಲಿಗೆ ಬರೋಕೆ ಹೋಗಬೇಡ. ನನ್ನ ಹಣೆ ಬರಹ ಇದ್ದಂಗೆ ಆಗುತ್ತೆ. ಸಾಮಾನ್ಯ ಎಂಟ್ರಿ ಮಾಡಿಸಿ ಬರಲು ಗಂಟೆಗಟ್ಟಲೇ ವೈಯ್ಟ್ ಮಾಡಬೇಕಾಗುತ್ತದೆ. ಅದಕ್ಕೆ ನೀನು ಬರಬೇಡ ಎಂದಿದ್ದಾರಂತೆ.

ಇದನ್ನೂ ಓದಿ;Job Alert: ಪಿಯುಸಿ, ಪದವಿ ಆದವರಿಗೆ ವಿವಿಧ ಹುದ್ದೆಗಳಿಗೆ ಕೆಇಎ ಅರ್ಜಿ ಅಹ್ವಾನ

ಇನ್ನು ಜೈಲಲ್ಲಿ ಸಹ ಆರೋಪಿಗಳಿಗೆ ಎತ್ತಿಕಟ್ಟಿದ ಆರೋಪ ಕೇಳಿಬಂದಿದೆ. ಅದೇ ಕಾರಣಕ್ಕೆ ಜೈಲಲ್ಲಿ ಕೈದಿಗಳ ಜೊತೆ ದರ್ಶನ್ ಸ್ನೇಹ ಅಷ್ಟಕ್ಕಷ್ಟೇ ಇದೆ. ದರ್ಶನ್ ಏನೂ ಉಪಯೋಗಕ್ಕೆ ಬರ್ತಿಲ್ಲ ಎಂದು ಸಹ ಆರೋಪಿಗಳು ಮುನಿಸಿಕೊಂಡಿದ್ದಾರೆ ಎನ್ನಲಾಗಿದೆ.