

Ramayana: ಶಾಲಾ (School) ಪಠ್ಯದಲ್ಲಿ ರಾಮಾಯಣ (Ramayana) ಸೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ವಾಲ್ಮೀಕಿ ಅವರ ಬಗ್ಗೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕು ಎನ್ನುವ ಉಗ್ರಪ್ಪ ಅವರ ಬೇಡಿಕೆ ಬಗ್ಗೆ ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು.
ಇದನ್ನೂ ಓದಿ:Compensation: ಸಾಮಾಜಿಕ, ಶೈಕ್ಷಣಿಕ ಸರ್ವೆ ವೇಳೆ 3 ಸಿಬ್ಬಂದಿ ಸಾವು: ತಲಾ 20 ಲಕ್ಷ ಪರಿಹಾರ ಘೋಷಣೆ













