Karoor Stampede: ‘ಕರೂರ್‌ ಕಾಲ್ತುಳಿತ ದುರಂತʼ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿ ಸುಪ್ರೀಂಕೋರ್ಟ್‌ ಆದೇಶ

Share the Article

Karoor Stampede: ಕರೂರು ಕಾಲ್ತುಳಿತ ಪ್ರಕರಣವನ್ನು ಸುಪ್ರೀಂಕೋರ್ಟ್‌ ಸಿಬಿಐ ತನಿಖೆಗೆ ನೀಡಿ ಆದೇಶ ಹೊರಡಿಸಿದೆ. ಕರೂರ್‌ ಕಾಲ್ತುಳಿತ ರಾಷ್ಟ್ರೀಯ ಆತ್ಮಸಾಕ್ಷಿಯನ್ನು ಕಲಕಿದೆ ಎಂದು ಸುಪ್ರೀಂಕೋರ್ಟ್‌ ತನಿಖೆಯನ್ನು ಸಿಬಿಐಗೆ ವರ್ಗಾವಣೆ ಮಾಡಿದೆ.

ದುರಂತದ ಕುರಿತು ನಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಸಿಬಿಐ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ಮಾಜಿ ಸುಪ್ರೀಂಕೋರ್ಟ್‌ ನ್ಯಾಯಾಧೀಶ ನ್ಯಾಯಮೂರ್ತಿ ಅಜಯ್‌ ರಸ್ತೋಗಿ ನೇತೃತ್ವದ ಮೂವರು ಸದಸ್ಯರ ಸಮಿತಿಯನ್ನು ನ್ಯಾಯಮೂರ್ತಿಗಳಾದ ಜೆ.ಕೆ.ಮಹೇಶ್ವರಿ ಮತ್ತು ಎನ್‌ ವಿ ಅಂಜಾರಿಯಾ ಅವರ ಪೀಠವು ಆದೇಶಿಸಿದೆ.

ಇದನ್ನೂ ಓದಿ;SBI: ಮಹಿಳೆಯರಿಗೆ ಗುಡ್ ನ್ಯೂಸ್ – ಮಹಿಳಾ ಉದ್ಯೋಗಿಗಳ ಪ್ರಮಾಣ ಶೇಕಡ 30 ರಷ್ಟು ಹೆಚ್ಚಳ

Comments are closed.