Caste Census Survey: ಸಾರ್ವಜನಿಕರೇ ಗಮನಿಸಿ: ಜಾತಿಗಣತಿ ಸಮೀಕ್ಷೆಯಲ್ಲಿ ನಿಮ್ಮ ಮನೆ ಬಿಟ್ಟು ಹೋಗಿದ್ರೆ ಈ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ

Share the Article

Caste Census Survey: ರಾಜ್ಯದ ಜನತೆಯ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ಮಾಹಿತಿ ಸಂಗ್ರಹಿಸಲಿರುವ ದತ್ತಾಂಶದಿಂದ ನೂತನ ಕಾರ್ಯಕ್ರಮಗಳನ್ನು ಯೋಜನೆಗಳನ್ನು ರೂಪಿಸಲು ರಾಜ್ಯ ಸರಕಾರಕ್ಕೆ ಅನುಕೂಲವಾಗಿದೆ.

ಹೀಗಾಗಿ ಮನೆಗೆ ಭೇಟಿ ನೀಡುವ ಸಮೀಕ್ಷಾದಾರರಿಗೆ ನಿಮ್ಮ ಕುಟುಂಬದ ಕುರಿತಾದ ನಿಖರ ಮಾಹಿತಿ ನೀಡಿ. ಮುಂದಿನ ಪೀಳಿಗೆಗೆ ಶಿಕ್ಷಣ ಮತ್ತು ಉದ್ಯೋಗದ ಭದ್ರ ಭವಿಷ್ಯಕ್ಕಾಗಿ ಸಹಕರಿಸಿ. ಸಮೀಕ್ಷೆಯಲ್ಲಿ ನಿಮ್ಮ ಮನೆ ಬಿಟ್ಟು ಹೋಗಿದ್ದರೆ ಕೂಡಲೇ 8050770004 ಕ್ಕೆ ಕರೆ ಮಾಡಿ ಸಮೀಕ್ಷೆ ಯಶಸ್ವಿಯಾಗಿಸಿ ಎಂದು ಸರಕಾರ ಪ್ರಕಟಣೆ ಹೊರಡಿಸಿದೆ.

Comments are closed.