Government School: ಕರ್ನಾಟಕದಲ್ಲಿ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 26ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಬಿಡುಗಡೆ

Share the Article

Government School: ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರಕಾರ ನಿರ್ಧಾರ ಮಾಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದಾರೆ. ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ.

ಅಕ್ಟೋಬರ್‌ 23 ರಿಂದ ನವೆಂಬರ್‌ 9 ರವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿ 7 ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಶೀಘ್ರದಲ್ಲಿಯೇ ಅನುದಾನಿತ ಶಾಲೆಯ ಶಿಕ್ಷಕರ ನೇಮಕಾತಿಗೂ ಸರಕಾರ ಆದೇಶ ಹೊರಡಿಸಲಿದೆ.

Comments are closed.