Shabarimala: ಇರುಮುಡಿ ಕಟ್ಟು ಹೊತ್ತು ಅಯ್ಯಪ್ಪನ ದರ್ಶನ ಪಡೆದ ರಾಷ್ಟ್ರಪತಿ ಮುರ್ಮು

Share the Article

Shabarimala: ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು ಶಬರಿಮಲೆಗೆ (Sabarimala) ಭೇಟಿ ನೀಡಿ, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ.

ಇರುಮುಡಿ ಕಟ್ಟು ಹೊತ್ತು ಶಬರಿಮಲೆಗೆ ಭೇಟಿ ನೀಡಿದ ದ್ರೌಪದಿ ಮುರ್ಮು ಅವರು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ಈ ಮೂಲಕ ಶಬರಿಮಲೆಗೆ ಭೇಟಿ ನೀಡಿದ ಮೊದಲ ಹಾಲಿ ರಾಷ್ಟ್ರಪತಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.

 

Comments are closed.