Belthangady: ಬೆಳ್ತಂಗಡಿ: ಶಿಕ್ಷಕಿಯ ಮೃತದೇಹ ಬಾವಿಯಲ್ಲಿ ಪತ್ತೆ

Belthangadi: ಬೆಳ್ತಂಗಡಿ (Belthangadi) ಅರಸಿನಮಕ್ಕಿಯ ಬೂಡುಮುಗೇರು ನಿವಾಸಿ, ಅರಸಿನಮಕ್ಕಿ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ(school) ಗೌರವ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ತೇಜಸ್ವಿನಿ (23) ಅವರ ಮೃತದೇಹ ಅ. 23ರ ಗುರುವಾರ ಬೆಳಗ್ಗೆ ಮನೆಯ ಸಮೀಪದ ಬಾವಿಯಲ್ಲಿ ನಿಗೂಢವಾಗಿ ಪತ್ತೆ ಆಗಿದೆ.

ಕಳೆದ ಎರಡು ವರ್ಷಗಳಿಂದ ಅರಸಿನಮಕ್ಕಿ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ತೇಜಸ್ವಿನಿ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಆದರೆ ಇವರ ಸಾವಿಗೆ ಕಾರಣ ಏನು ಅನ್ನೋದು ಇನ್ನೂ ಸ್ಪಷ್ಟವಾಗಿಲ್ಲ.
Comments are closed.