Heavy Rain: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ

Share the Article

Heavy Rain: ಬೆಂಗಳೂರು (Bengaluru) ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ (Heavy Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಭಾರೀ ಮಳೆ ಹಿನ್ನೆಲೆ ಜನರು ಮತ್ತು ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಬುಧವಾರದಿಂದ 2 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Comments are closed.