ಮುಸ್ಲಿಮರು ಎಂದರೆ ಕಾಂಗ್ರೆಸ್‌, ಕಾಂಗ್ರೆಸ್‌ ಎಂದರೆ ಮುಸ್ಲಿಮರು: ರೇವಂತ್‌ ರೆಡ್ಡಿ

Share the Article

Revanth Reddy: ಮುಸ್ಲಿಮರು ಎಂದರೆ ಕಾಂಗ್ರೆಸ್‌ ಮತ್ತು ಕಾಂಗ್ರೆಸ್‌ ಎಂದರೆ ಮುಸ್ಲಿಮರು ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಹೇಳಿದ್ದಾರೆ.

ನಾವು ಮಾಜಿ ಕ್ರಿಕೆಟಿಗ ಮೊಹಮ್ಮದ್‌ ಅಜರುದ್ದೀನ್‌ ಅವರನ್ನು ಸಚಿವರನ್ನಾಗಿ ನೇಮಿಸಿದ್ದು, ಮುಸ್ಲಿಂ ಸಹೋದರರಿಗೆ ಅವರ ಪಾಲನ್ನು ನೀಡಿದ್ದೇವೆ. ಇದರಿಂದ ಜಿ ಕಿಶನ್‌ ರೆಡ್ಡಿ ಏಕೆ ಅಸಮಾಧಾನಗೊಂಡಿದ್ದಾರೆ ಎಂದು ಪ್ರಶ್ನಿಸಿದರು.

 

Comments are closed.