Sathish Sail: ಅದಿರು ಕಳ್ಳತನ: ಶಾಸಕ ಸತೀಶ್ ಸೈಲ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್

Sathish Sail: ಬೇಲೇಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ವಿರುದ್ಧ ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ.

ವಿಚಾರಣೆಗೆ ಶಾಸಕ ಸತೀಶ್ ಸೈಲ್ ಸಹಕರಿಸುತ್ತಿಲ್ಲ. ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಿಲ್ಲ. ಈ ಕಾರಣದಿಂದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸತೀಶ್ ಸೈಲ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ.
Comments are closed.