L K Adwani: 98ನೇ ವಸಂತಕ್ಕೆ ಕಾಲಿಟ್ಟ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಶುಭಹಾರೈಸಿದ್ದಾರೆ.ಅಡ್ವಾಣಿಯವರು ಒಬ್ಬ ಮೇದಾವಿ ರಾಜಕಾರಣಿಯಾಗಿದ್ದಾರೆ. ಅವರ ಜೀವನ ಭಾರತದ ಪ್ರಗತಿಗಾಗಿ ಸಮರ್ಪಿತವಾಗಿದೆ. ದೇಶಕ್ಕಾಗಿ ಅವರು ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ ಎಂದು ಅವರ ಸೇವೆಯನ್ನು ಮೋದಿ ಸ್ಮರಿಸಿದ್ದಾರೆ.
Comments are closed.