Bihar: ಬಿಹಾರಕ್ಕೆ ನೂತನ ಮುಖ್ಯಮಂತ್ರಿ ಘೋಷಿಸಿದ NDA- ಹೆಸರು ಕೇಳಿ ಎಲ್ಲರೂ ಶಾಕ್

Bihar: ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿ ಇತಿಹಾಸ ಸೃಷ್ಟಿಸಿದೆ. ಬಿಜೆಪಿ ಹಾಗೂ ಜೆಡಿಯು ಹತ್ತಿರ, ಹತ್ತಿರ ಸಮಾನ ಅಂಕಿಗಳಲ್ಲಿ ಗೆಲುವು ಸಾಧಿಸಿವೆ. ಈ ಚುನಾವಣೆಯಲ್ಲಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮತ್ತು ಬಿಜೆಪಿಯ ಬಿರುಗಾಳಿಗೆ ಮಹಾಘಟಬಂಧನ್ ಮೈತ್ರಿಕೂಟ ತತ್ತರಿಸಿದೆ ಹೋಗಿದೆ. ಇದನ್ನೆಲ್ಲ ನಿತೀಶ್ ಕುಮಾರ್ ಅವರು ಬಿಹಾರದ ನೂತನ ಮುಖ್ಯಮಂತ್ರಿ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಎಂದಿಯೇ ನೂತನ ಮುಖ್ಯಮಂತ್ರಿಯ ಹೆಸರನ್ನು ಘೋಷಿಸಿದೆ ಎನ್ನಲಾಗಿದೆ.

ಬಿಜೆಪಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಬಿಹಾರದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಘೋಷಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಆದರೆ ಈ ಕುರಿತು ಮಿತ್ರ ಪಕ್ಷಗಳು ಯಾವುದೇ ರೀತಿಯ ಅಧಿಕೃತ ಹೇಳಿಕೆ ನೀಡಿಲ್ಲ.
ಆದರೆ ಗಿರಿರಾಜ್ ಸಿಂಗ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿ ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿಯಾಗಲಿದ್ದಾರೆ. ಬಿಹಾರದ ಜನರು ಶಾಂತಿಯನ್ನು ಬಯಸುತ್ತಿದ್ದು, NDA ಗೆ ಸಂಪೂರ್ಣ ಪ್ರೀತಿಯನ್ನು ನೀಡಿದ್ದಾರೆ ಎಂದು ಗಿರಿರಾಜ್ ಸಿಂಗ್ ಹೇಳಿದರು. ನಿತೀಶ್ ಕುಮಾರ್ ಅವರ ಪಕ್ಷ ಜನತಾದಳ (JDU) ಪ್ರಸ್ತುತ NDA ಯಲ್ಲಿ ಪ್ರಮುಖ ಪಕ್ಷವಾಗಿದೆ.
Comments are closed.