ಉಪೇಂದ್ರ ನಟನೆಯ ‘ಆಂಧ್ರ ಕಿಂಗ್ ತಾಲೂಕಾ’ ಎಂಬ ವಿಚಿತ್ರ ಟೈಟಲ್ ಸಿನಿಮಾ ಟ್ರೈಲರ್ ಬಿಡುಗಡೆ

Share the Article

ಬೆಂಗಳೂರು: ನಟ ಉಪೇಂದ್ರ ನಟಿಸಿರುವ ‘ಆಂಧ್ರ ಕಿಂಗ್ ತಾಲೂಕಾ’ ಎಂಬ ವಿಚಿತ್ರ ಟೈಟಲ್ ಉಳ್ಳ ಸಿನಿಮಾದ ಟ್ರೈಲರ್ ನಿನ್ನೆ ಮಂಗಳವಾರ ಬಿಡುಗಡೆಯಾಗಿದೆ. ಇಂದು ಬೆಂಗಳೂರಿನ ಮಾಲ್‌ವೊಂದರಲ್ಲಿ ಅದರ ಸಂಭ್ರಮಾಚರಣೆ ನಡೆಯಲಿದೆ ಎಂದು ವಿಡಿಯೊದ ಮೂಲಕ ಉಪೇಂದ್ರ ಮಾಹಿತಿ ನೀಡಿದ್ದಾರೆ.

ತೆಲುಗಿನ ಸ್ಟಾರ್ ಹೀರೊ ಸೂರ್ಯನ ಪಾತ್ರದಲ್ಲಿ ಉಪೇಂದ್ರ ಹಾಗೂ ಅಭಿಮಾನಿಯಾಗಿ ರಾಮ್ ಪೋತಿನೇನಿ ಕಾಣಿಸಿಕೊಂಡಿದ್ದಾರೆ. ನವೆಂಬರ್ 28 ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ.

Comments are closed.