Karnataka: ನ. 28 ರಂದು ರಾಜ್ಯದ 5000 ಅಂಗನವಾಡಿಗಳಲ್ಲಿ LKG, UKG ಆರಂಭ

Share the Article

Karnataka: ನವೆಂಬರ್ 28ರಂದು 5 ಸಾವಿರ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ತಿಳಿಸಿದ್ದಾರೆ.

https://x.com/KarnatakaVarthe/status/1991143307154731519?ref_src=twsrc%5Etfw%7Ctwcamp%5Etweetembed%7Ctwterm%5E1991143307154731519%7Ctwgr%5E5f482a280d4fa0db5281d5a6052674d45e203d01%7Ctwcon%5Es1_c10&ref_url=https%3A%2F%2Fkannadadunia.com%2Fgood-news-for-parents-lkg-ukg-to-start-in-5000-anganwadis-in-the-state-on-nov-28%2F

ಸಮಗ್ರ ಶಿಶು ಅಭಿವೃದ್ಧಿ ಸೇವೆಗಳ ಯೋಜನೆಗೆ 50 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 28ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 5 ಸಾವಿರ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವುದು ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಪೂರಕ ಮಹತ್ತರ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಳರ್‌ ತಿಳಿಸಿದ್ದಾರೆ.

Comments are closed.