D K Shivkumar : ಸಿಎಂ ಕುರ್ಚಿ ವಿಚಾರ- ಡಿಕೆ ಶಿವಕುಮಾರ್ ಗೆ ಹೊಸ ಸಂದೇಶ ಕಳಿಸಿದ ರಾಹುಲ್ ಗಾಂಧಿ!!

D k Shivkumar : ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ಜೋರಾಗಿ ನಡೆಯುತ್ತಿದೆ. ಈ ವಿಚಾರ ಹೈಕಮಾಂಡ್ ಅಂಗಳಕ್ಕೆ ತಲುಪಿದರು ಕೂಡ, ಯಾವುದೇ ಪ್ರಯೋಜನ ಆಗಿಲ್ಲ. ಆದರೆ ಈಗ ರಾಹುಲ್ ಗಾಂಧಿಯವರು ಡಿಕೆ ಶಿವಕುಮಾರ್ ಕೆ ಹೊಸ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಹೌದು, ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರುವ ಡಿಕೆ ಶಿವಕುಮಾರ್ ‘ಪ್ಲೀಸ್ ವೇಟ್ ಐ ವಿಲ್ ಕಾಲ್ ಯು’ ಅಂತ ರಾಹುಲ್ ಗಾಂಧಿ ಸಂದೇಶವನ್ನು ಕಳುಹಿಸಿದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿ ಜೊತೆಗೆ ನಿರಂತರ ಸಂಪರ್ಕದಲ್ಲಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮುಂದಿನ ಸನ್ನಿವೇಶದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
Comments are closed.