ಹಕ್ಕುಚ್ಯುತಿ ನಿರ್ಣಯದ ಪ್ರಶ್ನೆಗೆ ʼಬೌ ಬೌʼ ಬೊಗಳಿ ಉತ್ತರಿಸಿದ ರೇಣುಕಾ ಚೌಧರಿ

Renuka Chowdhury: ಸಂಸತ್ ಭವನದ ಆವರಣಕ್ಕೆ ನಾಯಿ ತಂದ ವಿಚಾರಕ್ಕೆ ಕೇಳಲಾದ ಪ್ರಶ್ನೆಗೆ ಕಾಂಗ್ರೆಸ್ ರಾಜ್ಯಸಭಾ ಸಂಸದೆ ರೇಣುಕಾ ಚೌಧರಿ ಬೌ ಬೌ ಬೊಗಳಿ ಉತ್ತರ ನೀಡಿ ಇನ್ನೊಂದು ವಿವಾದವನ್ನು ಮಾಡಿಕೊಂಡಿದ್ದಾರೆ.

ಆಡಳಿತ ಪಕ್ಷದ ಸದಸ್ಯರು ನಿಮ್ಮ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಾಡಲು ಮುಂದಾಗಿದ್ದು ಈ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಿಟ್ಟಾದ ಅವರು ನಾಯಿ ಬೊಗಳುವ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.
Comments are closed.