ಕರ್ನಾಟಕದಾದ್ಯಂತ ನಾಳೆಯಿಂದ (ಡಿ.21) ಡಿ.24 ರವರೆಗೆ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಅಭಿಯಾನ

Share the Article

ಬೆಂಗಳೂರು: ಕರ್ನಾಟಕದಾದ್ಯಂತ ನಾಳೆಯಿಂದ (ಡಿ.21) ಡಿ.24 ರವರೆಗೆ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಅಭಿಯಾನ -2025 ಆರಂಭವಾಗಲಿದೆ. ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕುವಂತೆ ಕರ್ನಾಟಕ ಆರೋಗ್ಯ ಇಲಾಖೆ ಪೋಷಕರಿಗೆ ಮನವಿ ಮಾಡಿದೆ.

Comments are closed.