Home Education ಭಾರೀ ಚಳಿ ಹಿನ್ನೆಲೆ ಶಾಲಾ ಸಮಯದಲ್ಲಿ ಬದಲಾವಣೆ

ಭಾರೀ ಚಳಿ ಹಿನ್ನೆಲೆ ಶಾಲಾ ಸಮಯದಲ್ಲಿ ಬದಲಾವಣೆ

School Holiday Declared

Hindu neighbor gifts plot of land

Hindu neighbour gifts land to Muslim journalist

ಚಳಿ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಶಾಲೆ ಆರಂಭ ಮಾಡುವಂತೆ ವಿಜಯಪುರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕೆ. ಆನಂದ್‌ ಆದೇಶ ಹೊರಡಿಸಿದ್ದಾರೆ.

ಮುಂದಿನ 10 ದಿನಗಳವರೆಗೆ ಅನ್ವಯವಾಗುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸದ್ದಾರೆ. ಜಿಲ್ಲೆಯ ಸರಕಾರಿ, ಅನುದಾನಿತ, ಖಾಸಗಿ ಶಾಲೆಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ತೀವ್ರ ಚಳಿಯಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿತ್ತು. ಹೀಗಾಗಿ ಶಾಲೆಗಳ ಸಮಯ ಬದಲಾವಣೆಗೆ ಆಗ್ರಹ ಕೇಳಿತ್ತು.

ಇದೀಗ ಡಿಸಿ ಶಾಲೆಗಳ ಸಮಯ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.