News Kuvettu: ಕುವೆಟ್ಟು: ರಸ್ತೆಗೆ ತುಂಡಾಗಿ ಬಿದ್ದ ವಿದ್ಯುತ್ ವಯರ್: ವಾಹನ ಸಂಚಾರ ಅಸ್ತವ್ಯಸ್ತ By ಹೊಸಕನ್ನಡ ನ್ಯೂಸ್ - January 13, 2026 FacebookTwitterPinterestWhatsApp Kuvettu: ಕುವೆಟ್ಟು ವರಕಬೆ ಸಮೀಪ ಎಚ್ ಟಿ ಲೈನ್ ವಿದ್ಯುತ್ ವಯರ್ ತುಂಡಾಗಿ ಹೆದ್ದಾರಿಗೆ ಬಿದ್ದ ಘಟನೆ ಜ.13ರಂದು ನಡೆದಿದೆ. ವಿದ್ಯುತ್ ವಯರ್ ರಸ್ತೆಗೆ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚನೆ ಉಂಟಾಗಿದ್ದು ಸುಮಾರು ಒಂದು ಗಂಟೆಗಳ ಕಾಲ ವಾಹನ ಸಂಚಾರ ಬ್ಲಾಕ್ ಆಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.