ಕೋಡಿಂಬಾಡಿ ಮಠಂತಬೆಟ್ಟು ದೇವಸ್ಥಾನ: ಮಂಡಲ ರಂಗಪೂಜೆ

Share the Article

ಪುತ್ತೂರು : ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಕೋಡಿಂಬಾಡಿ ಇದರ ವತಿಯಿಂದ ಶ್ರೀ ಕ್ಷೇತ್ರದಲ್ಲಿ 48 ದಿನಗಳ ಕಾಲ ವಿಶೇಷ ಮಂಡಲ ರಂಗಪೂಜೆಯು ಮತ್ತು ಅನ್ನಸಂತರ್ಪಣೆಯು ನಡೆಯುತ್ತಿದೆ.

ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ನಿರಂಜನ್ ರೈ ಮಠಂತಬೆಟ್ಟು ಮತ್ತು ಪ್ರಮುಖರು ಉಪಸ್ಥಿತರಿದ್ದರು.

ದೇವಳದ ಪ್ರಧಾನ ಅರ್ಚಕ ರಾಮಕೃಷ್ಣ ಭಟ್ ಪೂಜಾ ಕಾರ್ಯಕ್ರಮ ನೆರವೇರಿಸಿದರು.

ದೇವಳದ ವ್ಯವಸ್ಥಾಪಕರಾದ ಸಂತೋಷ್ ರೈ ಕೆದಿಕಂಡೆ ಗುತ್ತು ಸಹಕರಿಸಿದರು.

Leave A Reply