ಕರ್ನಾಟಕ ಪೊಲೀಸ್‌ ಇಲಾಖೆ: 54 ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ

ಬೆಂಗಳೂರು: ರಾಜ್ಯದ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ 54 ವೈಜ್ಞಾನಿಕ ಅಧಿಕಾರಿಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು.

ಹುದ್ದೆಗಳ ಸಂಖ್ಯೆ: 54

ಹುದ್ದೆ ಹೆಸರು: ವೈಜ್ಞಾನಿಕ ಅಧಿಕಾರಿಗಳು (Scientific Officer)

ವಿದ್ಯಾರ್ಹತೆ: ವಿಜ್ಞಾನ ವಿಷಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.

ಹುದ್ದೆಗಳ ಅನುಸಾರದ ವಿದ್ಯಾರ್ಹತೆ ಮಾಹಿತಿಗೆ ಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್‌ ಕ್ಲಿಕ್ಕಿಸಿ ನೋಡಬಹುದು.

ವಯಸ್ಸು: ಕನಿಷ್ಠ 21 ವರ್ಷ, ಗರಿಷ್ಠ 35 ವರ್ಷಗಳು. ವಯೋಮಿತಿ: ಸರ್ಕಾರಿ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ

ಸಾಮಾನ್ಯ ಹಾಗೂ ಹಿಂ. ವರ್ಗಗಳ ಅಭ್ಯರ್ಥಿಗಳಿಗೆ: ₹ 250

ಪ.ಜಾ /ಪ.ಪಂಗಡ/ ಪ್ರವರ್ಗ-1 ರ ಅಭ್ಯರ್ಥಿಗಳಿಗೆ: ₹ 100

ನೇಮಕಾತಿ ವಿಧಾನ, ವೇತನ ಶ್ರೇಣಿ ಸೇರಿದಂತೆ ಹೆಚ್ಚಿನ ಮಾಹಿತಿಗೆ ಈ ಕೆಳಗೆ ನೀಡಿರುವ ಅಧಿಸೂಚನೆ ಲಿಂಕ್‌ ನೋಡಬಹುದು.

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆ ಕಡೆ ದಿನ: 18/03/2020

ಅಧಿಸೂಚನೆ ಲಿಂಕ್‌: http://rec19.ksp-online.in/

ವೆಬ್‌ಸೈಟ್‌:   http://rec19.ksp-online.in/
https://www.ksp.gov.in

Leave A Reply

Your email address will not be published.