“ಬಾಲವನಕ್ಕೆ ಹೆಜ್ಜೆ ಇಡೋಣ,ಕಾರಂತರ ಕನಸುಗಳಿಗೆ ಜೀವ ತುಂಬೋಣ ” ಸಾಂಸ್ಕತಿಕ ಜಾಥಾದ ಅಮತ್ರಂಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

Share the Article

ಡಾ. ಶಿವರಾಮ ಕಾರಂತ ಬಾಲವನ ಅಭಿವೃದ್ದಿ ಸಮಿತಿ ಪುತ್ತೂರು, ಸಹಾಯಕ ಆಯುಕ್ತರ ಕಛೇರಿ ಸಭಾಂಗಣದಲ್ಲಿ, ಉಪವಿಭಾಗ ಹಾಗೂ ಪುತ್ತೂರು ತಾಲೂಕು ಪತ್ರಕರ್ತರ ಸಂಘ ಇವರ ಆಶ್ರಯದಲ್ಲಿ ಬಾಲವನಕ್ಕೆ ಹೆಜ್ಜೆ ಇಡೋಣ-ಕಾರಂತರ ಕನಸುಗಳಿಗೆ ಜೀವ ತುಂಬೋಣ ಎಂಬ ಸಾಂಸ್ಕತಿಕ ಜಾಥಾದ ಅಮತ್ರಂಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ಪುತ್ತೂರಿನ ಬಸ್ಸು ನಿಲ್ದಾಣದ ಬಳಿ ನಡೆಯಿತು.

ಅಮಂತ್ರಣ ಪತ್ರಿಕೆಯನ್ನು ಕರ್ನಾಟಕ ಯುವ ಸಂಘಗಳ ಒಕ್ಕೂಟದ ಫ್ರದಾನ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು ಬಿಡುಗಡೆಗೋಳಿಸಿದರು.

ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅದ್ಯಕ್ಷ ಶಂಶುದ್ದಿನ್ ಸಂಪ್ಯ, ಕಾರ್ಯಕ್ರಮ ಸಂಯೋಜಕರಾದ ಕೃಷ್ಣಪ್ಪ ಬಂಬಿಲ, ಹಾಗೂ ಸಾರಿಗೆ ವಿಭಾಗದ ಅಧಿಕಾರಿಗಳು ಉಪಸ್ಥಿತರಿದ್ದರು.

Leave A Reply

Your email address will not be published.