ನೂತನ ಸಚಿವರ ಪಟ್ಟಿ ಬಿಡುಗಡೆ | ಯಾರಿಗೆಲ್ಲಾ ಸಿಗಲಿದೆ ಮಂತ್ರಿಗಿರಿ ರಾಜಕೀಯ By Praveen Chennavara On Aug 4, 2021 Share the Article ರಾಜ್ಯದ ನೂತನ ಸಚಿವರ ಅಧಿಕೃತ ಪಟ್ಟಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ಮಾಹಿತಿ ನೀಡಿದ್ದಾರೆ. ರಾಜ ಭವನದಲ್ಲೇ ನೇರವಾಗಿ ಈ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.