ಕ್ರಿಕೆಟ್ ಆಡುತ್ತಿರುವಾಗ ಕುಸಿದು ಬಿದ್ದು ಯುವಕ ಸಾವು

Share the Article

ಕ್ರಿಕೆಟ್ ಆಟವಾಡುತ್ತಿದ್ದಾಗ ಒಮ್ಮೆಲೇ ಕುಸಿದು ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ಬೆಳ್ಮನ್ ಸಮೀಪದ ನಂದಳಿಕೆ ಗ್ರಾಮದ ಮಾವಿನಕಟ್ಟೆ ಮೈದಾನದಲ್ಲಿ ಸಂಭವಿಸಿದೆ.

ಮೃತರನ್ನು ಹಾಳೆಕಟ್ಟೆ ನಿವಾಸಿ ಸುಕೇಶ್ ಶೆಟ್ಟಿ (27)ಯಾಗಿದ್ದು, ಬೌಲಿಂಗ್ ಮಾಡುವ ವೇಳೆ ಕುಸಿದು ಬಿದ್ದ ಸುಕೇಶ್ ಹೃದಯಾಘಾತದಿಂದ ಸಾವನ್ನಾಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ಯುವಕ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು .

Leave A Reply