ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 387 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಪೊಲೀಸ್‌ ಇಲಾಖೆಯಲ್ಲಿ 387 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಕೆಲಸ ಸ್ಥಳ.

ಹುದ್ದೆಯ ಸ್ವರೂಪ: ಸಿವಿಲ್‌ ಪೊಲೀಸ್‌ ಕಾನ್‌ಸ್ಟೆàಬಲ್‌ (ಪುರುಷ-ಮಹಿಳೆ)

  • ವಯೋಮಿತಿ: ಸಾಮಾನ್ಯ ಅಭ್ಯರ್ಥಿಗಳಿಗೆ- ಕನಿಷ್ಠ 19- ಗರಿಷ್ಠ 35 ವರ್ಷ (ಪ.ಜಾತಿ, ಪ. ಪಂಗಡದವರಿಗೆ 40 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 33 ವರ್ಷ)
  • ವಿದ್ಯಾರ್ಹತೆ: ಪಿಯುಸಿ ಅಥವಾ ತತ್ಸಮಾನ
  • ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್‌ ಮೂಲಕ ಮಾತ್ರ
  • ಅರ್ಜಿ ಸಲ್ಲಿಕೆಗೆ ಕೊನೆಯ ದಿನ: 6-9-2021
  • ಆನ್‌ಲೈನ್‌ನಲ್ಲಿ ಅರ್ಜಿ ಶುಲ್ಕ ಪಾವತಿಗೆ ಕೊನೆಯ ದಿನ: 8-9-2021
  • ಅರ್ಜಿ ಶುಲ್ಕ: ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ 400 ರೂ.(ಪ.ಜಾತಿ, ಪ.ಪಂಗಡ, ಹಿಂದುಳಿದ ವರ್ಗದವರಿಗೆ 200 ರೂ.)
  • ನೇಮಕ ಹೇಗೆ?: ಆನ್‌ಲೈನ್‌ ಲಿಖೀತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಡ್ಯ ಪರೀಕ್ಷೆ ಮೂಲಕ.
  • ಹೆಚ್ಚಿನ ಮಾಹಿತಿಗೆ: https://recruitment.ksp.gov.in ಅಥವಾ https://cpcins21.ksponline.co.in/
Leave A Reply

Your email address will not be published.