ಭದ್ರಾವತಿ ನಗರಸಭೆ ಉಪ ಚುನಾವಣೆ ಜೆಡಿಎಸ್ ಗೆಲುವು | ಎರಡಂಕಿ ದಾಟದ ಬಿಜೆಪಿ ಮತ

ಭದ್ರಾವತಿ ನಗರಸಭೆ 29ನೇ ವಾರ್ಡ್ ಗೆ ನಡೆದ ಉಪ ಚುನಾವಣೆಯಯಲ್ಲಿ ಜೆಡಿಎಸ್ ಪಕ್ಷ ಗೆಲುವು ಸಾಧಿಸಿದೆ. ಜೆಡಿಎಸ್ ಅಭ್ಯರ್ಥಿ ನಾಗರತ್ನ ಅವರು ಗೆಲುವು ದಾಖಲಿಸಿದ್ದಾರೆ.

 

29ನೇ ವಾರ್ಡ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ನಾಗರತ್ನ ಅವರು 1282 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ಲೋಹಿತಾ ನಂಜಪ್ಪ 832 ಮತಗಳು, ಬಿಜೆಪಿ ಪಕ್ಷದ ಅಭ್ಯರ್ಥಿ ರಮಾ ವೆಂಕಟೇಶ್ ಅವರು 70 ಮತಗಳನ್ನು ಪಡೆದುಕೊಂಡಿದ್ದಾರೆ.

ಜೆಡಿಎಸ್ ಅಭ್ಯರ್ಥಿ 450 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Leave A Reply

Your email address will not be published.