ಅಪ್ರಾಪ್ತೆಯ ಅತ್ಯಾಚಾರ | ದೀಪಕ್ ರಾವ್ ಕೊಲೆ ಪ್ದಕರಣದ ಆರೋಪಿ‌ ನೌಶಾದ್ ಬಂಧನ

Share the Article

ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ ಹಾಗೂ ಹಿಂದೂ ಸಂಘಟನೆಯ ಮುಂದಾಳು ದೀಪಕ್ ರಾವ್ ಕೊಲೆ ಪ್ರಕರಣ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಿನ್ನಿಗೋಳಿ ನಿವಾಸಿ ಮಹಮ್ಮದ್ ನೌಶದ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.

ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಕಿನ್ನಿಗೋಳಿ ನಿವಾಸಿ ಮಹಮ್ಮದ್ ನೌಶದ್ ಎಂಬವನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈತ ಸುರತ್ಕಲ್ ನಡೆದ ದೀಪಕ್ ರಾವ್ ಕೊಲೆ ಪ್ರಕರಣದ ಆರೋಪಿಯಾಗಿದ್ದಾನೆ.

Leave A Reply