ಕಾಸರಗೋಡು: ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕುಂಟಾರು ರವೀಶ್ ತಂತ್ರಿ ಆಯ್ಕೆ

Share the Article

ಕಾಸರಗೋಡು : ಸಂಘ ಪರಿವಾರದ ನಾಯಕ, ಕಟ್ಟರ್ ಹಿಂದುತ್ವವಾದಿ, ಹಿಂದೂ ಮುಖಂಡ ರವೀಶ ತಂತ್ರಿ ಕುಂಟಾರು ಅವರನ್ನು ಕಾಸರಗೋಡು ಜಿಲ್ಲಾ ಬಿಜೆಪಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ರವೀಶ್ ತಂತ್ರಿ ಅವರು ಹಲವು ಭಾರಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಕಾಸರಗೋಡು ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಗೆ ಶ್ರಮಿಸಿ, ಬಿಜೆಪಿ ಜಿಲ್ಲಾ ಕಛೇರಿ ನಿರ್ಮಾಣಕ್ಕೆ ಮುಂಚೂಣಿಯಲ್ಲಿ ಕೆಲಸ ಮಾಡಿದ್ದಾರೆ.

Leave A Reply