ಕುಕ್ಕೆ ಸುಬ್ರಹ್ಮಣ್ಯಕ್ಕೆ ರಾಜ್ಯ ಪೋಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಭೇಟಿ

Share the Article

ಕಡಬ : ರಾಜ್ಯ ಪೋಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ರವಿವಾರ ಭೇಟಿ ನೀಡಿದರು.

ಕುಟುಂಬದ ಜೊತೆ ಆಗಮಿಸಿದ ಪೊಲೀಸ್ ಮಹಾ ನಿರ್ದೇಶಕರು, ಪತ್ನಿ, ಮಗಳು ಹಾಗೂ ಅಳಿಯ ಕ್ರಿಕೆಟ್ ಆಟಗಾರ ಮಾಯಾಂಕ್ ಅಗರ್ವಾಲ್ ಜೊತೆ ಜತೆಗಿದ್ದರು.

ದೇವರ ದರ್ಶನ ಪಡೆದು ಕ್ಷೇತ್ರದಲ್ಲಿ ಆಶ್ಲೇಷ ಪೂಜೆ, ನಾಗಪ್ರತಿಷ್ಟೆ, ಮಹಾಪೂಜೆ ಸೇವೆ ನೇರವೇರಿಸಿದರು.

Leave A Reply