ಮೆಲ್ಕಾರ್ : ಕಂಟೈನರ್- ಬೈಕ್ ಡಿಕ್ಕಿ | ಸವಾರ ಮೃತ್ಯು

Share the Article

ಕಂಟೈನರ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರಾ.ಹೆ.75ರ ಮೆಲ್ಕಾರಿನಲ್ಲಿ ನಡೆದಿದೆ.

ಮೃತ ಬೈಕ್ ಸವಾರನನ್ನು ಇರಾ ಪಂಜಾಜೆ ನಿವಾಸಿ ತಿಲಕ್(29) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತಿಲಕ್ ರವರು ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನರಿಮೊಗರು : ಆಕ್ಟಿವಾ -ಕಾರು ಡಿಕ್ಕಿ ,ಆಕ್ಟಿವಾ ಸವಾರ ಸಾವು

Leave A Reply