ನಳಿನ್ ಕುಮಾರ್ ಕಟೀಲ್ ಅವರ ಬೆಂಗಾವಲು ವಾಹನ – ಬಸ್ ಡಿಕ್ಕಿ ದಕ್ಷಿಣ ಕನ್ನಡ By ಹೊಸಕನ್ನಡ ನ್ಯೂಸ್ On Nov 2, 2021 Share the Article ಮೂಡಬಿದಿರೆ ಮಿಜಾರು ಎಂಬಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಬೆಂಗಾವಲು ವಾಹನ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ.