Home ದಕ್ಷಿಣ ಕನ್ನಡ ಸಾಮಾಜಿಕ ಜಾಲತಾಣದಲ್ಲಿ ಪೈಗಂಬರ್ ನಿಂದನೆ | ಯುವಕನ‌ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಪೈಗಂಬರ್ ನಿಂದನೆ | ಯುವಕನ‌ ಬಂಧನ

Hindu neighbor gifts plot of land

Hindu neighbour gifts land to Muslim journalist

ಸುಳ್ಯ: ಸಾಮಾಜಿಕ ಜಾಲತಾಣಗಳಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿಯಾಗಿ ಸಂದೇಶ ಕಳುಹಿಸಿದ ಆರೋಪದ ಮೇಲೆ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಐವರ್ನಾಡಿನ ಜಗದೀಶ್ ಕೈವಲ್ತಡ್ಕ ಎಂದು ಗುರುತಿಸಲಾಗಿದೆ.ಈತ ಪೈಗಂಬರ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿ ಸಂದೇಶ ರವಾನಿಸಿ ಧಾರ್ಮಿಕ ನಂಬಿಕೆಗೆ ದಕ್ಕೆ ಉಂಟು ಮಾಡಿದ್ದರು ಎಂದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.