ಸೋಮವಾರ, 26 ಅಕ್ಟೋಬರ್ 2026
Trending

ಬಂಟ್ವಾಳ: ಕಾರು-ಬೈಕ್ ನಡುವೆ ಭೀಕರ ಅಪಘಾತ

ಬಂಟ್ವಾಳ ಕಾರಿಂಜ ದ ಮಧ್ವ ಬಳಿ ಭೀಕರ ಅಪಘಾತ ನಡೆದಿದೆ. ಇನ್ನೋವಾ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದಿದ್ದು, ಬೈಕ್ ಸವಾರನ ಸ್ಥಿತಿ ಗಂಭೀರವೆನ್ನಲಾಗಿದೆ.

Sponsored

ಕಾಡಬೆಟ್ಟು ವಗ್ಗ ದ ಯುವಕರೆಂದು ತಿಳಿದು ಬಂದಿದೆ.

Advertisement
Advertisement
Advertisement