# ಸುಳ್ಯ ಬಳಿ ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ

- Link: https://hosakannada.com/accident/car-hits-electric-pole-near-sullia/
- Published: 2026-03-11T13:06:11+00:00
- Author: ಹೊಸಕನ್ನಡ ನ್ಯೂಸ್

ಸುಳ್ಯ: ಸಮೀಪದ ದೊಡ್ಡತೋಟ ಬಳಿಯ ಕಾಸಿನಗೋಡ್ಲು ತಿರುವಿನಲ್ಲಿ ನಿನ್ನೆ ರಾತ್ರಿ ಕಾರೊಂದು ಚಾಲಕನ ನಿಯಂತ್ರಣ
ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

Sponsored

ಪರಿಣಾಮ ಕಾರಿನ ಮುಂಭಾಗ ಸ್ವಲ್ಪ ಮಟ್ಟಿಗೆ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರು ಯಾವುದೇ ಗಾಯಗಳಿಲ್ಲದೇ
ಪಾರಾಗಿದ್ದಾರೆ. ಮಾವಿನಕಟ್ಟೆ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದಾಗ ಕಾರು ಅಪಘಾತ ಸಂಭವಿಸಿದೆ ಎಂದು
ವರದಿಯಾಗಿದೆ.

Advertisement

Advertisement

Advertisement
