ಭಾನುವಾರ, 25 ಅಕ್ಟೋಬರ್ 2026

Bantwala: ಡಿವೈಡರ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ: ಪುತ್ತೂರಿನ ಯುವಕ ಮೃತ್ಯು

Bantwala: ಪಾಣೆಮಂಗಳೂರು ಫೈ ಓವರ್ ನಲ್ಲಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಪುತ್ತೂರಿನ ಯುವಕ ಮೃತಪಟ್ಟ ಘಟನೆ ನಡೆದಿದೆ.

Bantwala: ಪಾಣೆಮಂಗಳೂರು ಫೈ ಓವರ್ ನಲ್ಲಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಪುತ್ತೂರಿನ ಯುವಕ ಮೃತಪಟ್ಟ ಘಟನೆ ನಡೆದಿದೆ.

Sponsored

ಬಂಟ್ವಾಳ (Bantwala) ಪಾಣೆಮಂಗಳೂರು ಫೈ ಓವರ್ ಬಳಿ, ಮೂವರು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಪರಿಣಾಮ ಗಂಭೀರ ಗಾಯಗೊಂಡಿದ್ದ ಪುತ್ತೂರು ಕುದ್ಮಾರು ನಿವಾಸಿ ಕಾರ್ತಿಕ್ (24) ರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Marriage AdMarriage AdSponsored