ಶನಿವಾರ, 24 ಅಕ್ಟೋಬರ್ 2026

ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು

ಕಲ್ಲಡ್ಕ: ನಿಯಂತ್ರಣ ತಪ್ಪಿ ಕಾರೊಂದು ಗುಂಡಿಗೆ ಬಿದ್ದ ಘಟನೆ ಕಲ್ಲಡ್ಕ ಬಳಿಯ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ. ಕಾರಿನಲ್ಲಿ ಇಬ್ಬರು ವಿದ್ಯಾರ್ಥಿಗಳು ಪ್ರಯಾಣ ಮಾಡುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.