Advertisement
Advertisement
ಮಂಗಳೂರು, ನ.6: ನಗರದ ಪಡೀಲ್ ಕಣ್ಣೂರು ರಾಷ್ಟ್ರೀಯ ಹೆದ್ದಾರಿಯ ಮಸೀದಿ ಎದುರಲ್ಲಿ ಗ್ಯಾಸ್ ಸಿಲಿಂಡರ್ ಟ್ಯಾಂಕರೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದೆ. ಪರಿಣಾಮ ಎರಡೂ ಕಡೆಯಿಂದ ವಾಹನಗಳು ಸಾಲುಗಟ್ಟಿ ಟ್ರಾಫಿಕ್ ಜಾಮ್ ಆಗಿದೆ.
Sponsoredಶುಕ್ರವಾರ ರಾತ್ರಿ 9.30 ರ ಸುಮಾರಿಗೆ ಅತಿ ವೇಗವಾಗಿ ಬಂದ ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮಸೀದಿ ಮುಂಭಾಗದಲ್ಲಿ ಬಿದ್ದಿದೆ. ಕಮರ್ಷಿಯಲ್ ಗ್ಯಾಸ್ ಸಿಲಿಂಡರ್‌ಗಳನ್ನು ಲಾರಿಯಲ್ಲಿ ಲೋಡ್ ಮಾಡಿದ್ದು, ಕೆಳಗೆ ಬಿದ್ದಿದ್ದರಿಂದ ಗ್ಯಾಪಡೀಲ್ ಕಣ್ಣೂರು ಹೆದ್ದಾರಿಯಲ್ಲಿ ಗ್ಯಾಸ್ ಸೋರಿಕೆಯ ಆತಂಕ ಉಂಟಾಗಿದೆ.