# ಪಡೀಲ್‌ ಕಣ್ಣೂರು ಹೆದ್ದಾರಿಯಲ್ಲಿ ಗ್ಯಾಸ್‌ ಟ್ಯಾಂಕರ ಪಲ್ಟಿ

- Link: https://hosakannada.com/accident/padeel-kannuru-gas-tanker-accident/
- Published: 2026-11-07T06:28:24+00:00
- Author: ಹೊಸಕನ್ನಡ ನ್ಯೂಸ್

ಮಂಗಳೂರು, ನ.6: ನಗರದ ಪಡೀಲ್‌ ಕಣ್ಣೂರು ರಾಷ್ಟ್ರೀಯ ಹೆದ್ದಾರಿಯ ಮಸೀದಿ ಎದುರಲ್ಲಿ ಗ್ಯಾಸ್‌ ಸಿಲಿಂಡರ್‌
ಟ್ಯಾಂಕರೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದೆ. ಪರಿಣಾಮ ಎರಡೂ ಕಡೆಯಿಂದ ವಾಹನಗಳು ಸಾಲುಗಟ್ಟಿ 
ಟ್ರಾಫಿಕ್‌ ಜಾಮ್‌ ಆಗಿದೆ.

Sponsored

ಶುಕ್ರವಾರ ರಾತ್ರಿ 9.30 ರ ಸುಮಾರಿಗೆ ಅತಿ ವೇಗವಾಗಿ ಬಂದ ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮಸೀದಿ
ಮುಂಭಾಗದಲ್ಲಿ ಬಿದ್ದಿದೆ. ಕಮರ್ಷಿಯಲ್‌ ಗ್ಯಾಸ್‌ ಸಿಲಿಂಡರ್‌ಗಳನ್ನು ಲಾರಿಯಲ್ಲಿ ಲೋಡ್‌ ಮಾಡಿದ್ದು,
ಕೆಳಗೆ ಬಿದ್ದಿದ್ದರಿಂದ ಗ್ಯಾಪಡೀಲ್‌ ಕಣ್ಣೂರು ಹೆದ್ದಾರಿಯಲ್ಲಿ ಗ್ಯಾಸ್‌ ಸೋರಿಕೆಯ ಆತಂಕ ಉಂಟಾಗಿದೆ.

Advertisement

Advertisement

Advertisement
