ಶನಿವಾರ, 24 ಅಕ್ಟೋಬರ್ 2026

ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಕಾರು

ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ದರ್ಬೆ ಸರ್ಕಲ್‌ ಬಳಿ ನಡೆದಿದೆ. ಪರಿಣಾಮ ವಾಹನಗಳಿಗೆ ಹಾನಿ ಉಂಟಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಚಾಲಕ ಕುಡಿದು ತನ್ನ ಕಾರನ್ನು ಚಲಾಯಿಸುತ್ತಿದ್ದ ಎಂದು ಆರೋಪಿಸಲಾಗಿದೆ.