ಬಂಟ್ವಾಳ: ಕಾರು-ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಬಿ ರಮಾನಾಥ ರೈ ಹಾಗೂ ಅವರ ಆಪ್ತ ಕಾರ್ಯದರ್ಶಿ ಡೆನ್ಜಿಲ್ ಅವರ ಆರೋಗ್ಯವನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ವಿಚಾರಿಸಿದರು.
Sponsored
Marriage AdSponsored



