ಸುಳ್ಯ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಐವರಿಗೆ ಗಾಯ
ಸುಳ್ಯ: ದೇವರಕೊಲ್ಲಿಯ ಚಾಮುಂಡೇಶ್ವರಿ ದೈವಸ್ಥಾನದ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಗಾಯಗೊಂಡ ಘಟನೆ ಅ.26 ರಂದು ನಡೆದಿದೆ.
Sponsoredಅಪಘಾತದಲ್ಲಿ ಎರಡೂ ಕಾರುಗಳಲ್ಲಿದ್ದ ಐವರು ಗಾಯಗೊಂಡಿದ್ದು, ಆಂಬುಲೆನ್ಸ್ ಮೂಲಕ ಸುಳ್ಯದ ಕೆವಿಜಿ ಆಸ್ಪತೆಗೆ ದಾಖಲು ಮಾಡಲಾಗಿದೆ.




