# ಸುಳ್ಯ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಐವರಿಗೆ ಗಾಯ

- Link: https://hosakannada.com/accident/sullia-car-accident-five-injured/
- Published: 2026-10-26T13:05:01+00:00
- Author: ಹೊಸಕನ್ನಡ ನ್ಯೂಸ್

ಸುಳ್ಯ: ದೇವರಕೊಲ್ಲಿಯ ಚಾಮುಂಡೇಶ್ವರಿ ದೈವಸ್ಥಾನದ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ 
ಸಂಭವಿಸಿ ಐವರು ಗಾಯಗೊಂಡ ಘಟನೆ ಅ.26 ರಂದು ನಡೆದಿದೆ.

Sponsored

ಅಪಘಾತದಲ್ಲಿ ಎರಡೂ ಕಾರುಗಳಲ್ಲಿದ್ದ ಐವರು ಗಾಯಗೊಂಡಿದ್ದು, ಆಂಬುಲೆನ್ಸ್‌ ಮೂಲಕ ಸುಳ್ಯದ ಕೆವಿಜಿ 
ಆಸ್ಪತೆಗೆ ದಾಖಲು ಮಾಡಲಾಗಿದೆ.

Advertisement

Advertisement

Advertisement
