ಸೋಮವಾರ, 26 ಅಕ್ಟೋಬರ್ 2026
Trending

ಉಜಿರೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಉಜಿರೆ; ಇಲ್ಲಿನ ನಿನ್ನಿಕಲ್ಲು ಬಳಿ ವ್ಯಾಗನಾರ್ ಕಾರು ಅಪಘಾತ ಸಂಭವಿಸಿದ ಘಟನೆ ಏ.6 ರಂದು ನಡೆದಿದೆ.ಬೆಳಾಲು ಕಡೆಯಿಂದ ಉಜಿರೆ ಕಡೆಗೆ ಬರುತ್ತಿದ್ದ ವ್ಯಾಗನಾ‌ರ್ ಕಾರು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸವಾರನನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Sponsored
Advertisement
Advertisement
Advertisement