ಭಾನುವಾರ, 25 ಅಕ್ಟೋಬರ್ 2026

ಉಪ್ಪಿನಂಗಡಿ: ಜೀಪ್ ಮತ್ತು ಥಾರ್ ನಡುವೆ ಡಿಕ್ಕಿ..!!

ಉಪ್ಪಿನಂಗಡಿ: ಜೀಪು ಮತ್ತು ಥಾರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

Sponsored

ಘಟನೆ ಪರಿಣಾಮ ವಾಹನಗಳಿಗೆ ಹಾನಿಯಾಗಿದ್ದು ಚಾಲಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Marriage AdMarriage AdSponsored