ಭಾನುವಾರ, 25 ಅಕ್ಟೋಬರ್ 2026

ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ; ಹಲವರಿಗೆ ಗಾಯ

ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಸಾಲೆತ್ತೂರು ರಸ್ತೆಯ ಕೊಡಂಗಾಯಿ ಬಳಿಯ ರಾಧುಕಟ್ಟೆ ಎಂಬಲ್ಲಿ ನಡೆದಿದೆ.

Sponsored

ಘಟನೆ ಪರಿಣಾಮ ಹಲವರಿಗೆ ಗಾಯಗಳಾದ ಕುರಿತು ವರದಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Marriage AdMarriage AdSponsored